ಭೋಪಾಲ್​ನಲ್ಲಿ 40 ಮಂದಿಗೆ ಕಚ್ಚಿದ ಬೀದಿ ನಾಯಿಗಳು

ಭೋಪಾಲ್: ನಗರದಲ್ಲಿ ಬೀದಿನಾಯಿಗಳಿಂದ ಕಚ್ಚಿಸಿಕೊಂಡ 40ಕ್ಕೂ ಹೆಚ್ಚು ವ್ಯಕ್ತಿಗಳು ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು (ಜ.16)ರ ಮಂಗಳವಾರದಂದು ಸಂಜೆ ವೇಳೆ ಆಸ್ಪತ್ರೆಗೆ ಬಂದಿದ್ದರು.

ಈಗಾಗಲೇ ಮುನ್ಸಿಪಲ್ ಕಾರ್ಪೊರೇಷನ್ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಿದೆ. ಮಂಗಳವಾರ ಸಂಜೆ, ಮೇಯರ್ ಮಾಲ್ತಿ ರೈ ಅವರು ಪಾಲಿಕೆ ಅಧಿಕಾರಿಗಳ ಸಭೆಯನ್ನು ಕರೆದರು, ಈ ವೇಳೆ ಪಾಲಿಕೆ ಆಯುಕ್ತ ನೋಬಲ್ ಫ್ರಾಂಕ್ ಸಹ ಹಾಜರಿದ್ದರು. ಆದಷ್ಟು ಬೇಗ ಬೀದಿ ನಾಯಿಗಳನ್ನು ಹಿಡಿಯುವಂತೆ ಅಧಿಕಾರಿಗಳಿಗೆ ಮೇಯರ್ ಸೂಚಿಸಿದರು. ಸಾಕುಪ್ರಾಣಿಗಳ ಮಾಲೀಕರು ತಮ್ಮ ಸಾಕುಪ್ರಾಣಿಗಳನ್ನು ಮನೆಯಲ್ಲಿ ಅಥವಾ ಗೂಡಿನಲ್ಲಿ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ.

Gayathri SG

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

51 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago