News Karnataka Kannada
Friday, May 03 2024
ಮಧ್ಯ ಪ್ರದೇಶ

ದಿಮಾನಿ ವಿಧಾನಸಭೆ ಕ್ಷೇತ್ರದಲ್ಲಿ ಕಲ್ಲು ತೂರಾಟ

Dimin
Photo Credit : News Kannada

ಮಧ್ಯಪ್ರದೇಶ: ಮೊರೆನಾ ಜಿಲ್ಲೆಯ ದಿಮಾನಿ ವಿಧಾನಸಭೆ ಕ್ಷೇತ್ರದ ಮಿರ್ಘಾನ್‌ ಗ್ರಾಮದ ಮತಗಟ್ಟೆ 147-148ರಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ.

ಘಟನೆಯಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಎಎನ್‌ಐ ಟ್ವೀಟ್‌ ಮಾಡಿದೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ವಿಧಾನಸಭಾ ಚುನಾವಣೆ 2023: ಮಧ್ಯಪ್ರದೇಶ, ಛತ್ತೀಸಗಢದಲ್ಲಿ ಮತದಾನ ಆರಂಭ ಬೆಳಿಗ್ಗೆ 7ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5ರ ವರೆಗೆ ನಡೆಯಲಿದೆ. ಬೆಳಿಗ್ಗೆ 9ರ ಹೊತ್ತಿಗೆ ಶೇ 11ರಷ್ಟು ಮತದಾನವಾಗಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು