News Karnataka Kannada
Friday, April 12 2024
Cricket
ಮಹಾರಾಷ್ಟ್ರ

ಮುಂಬೈ: ಶಿಕ್ಷಕಿಯ ಖಾಸಗಿ ವೀಡಿಯೋ ಸೆರೆಹಿಡಿದಿದ್ದ ಅಪ್ರಾಪ್ತ ವಿದ್ಯಾರ್ಥಿ

Kundapur: BJP agent caught with mobile phone tied to his leg
Photo Credit :

ಮುಂಬೈ : ಟ್ಯೂಷನ್ ಶಿಕ್ಷಕಿ ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಸೆರೆಹಿಡಿದಿದ್ದಕ್ಕೆ 16 ವರ್ಷದ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹುಡುಗ ತನ್ನ ಶಿಕ್ಷಕಿ ಸ್ನಾನ ಮಾಡಲು ತೆರಳುವ ಮುನ್ನ ಬಾತ್ ರೂಮ್‍ನಲ್ಲಿ ಮೊಬೈಲ್ ಫೋನ್‍ನನ್ನು ಬಚ್ಚಿಟ್ಟಿದ್ದಾನೆ.

ಹುಡುಗನಿಗೆ 10-11 ವರ್ಷದವನಾ ಗಿದ್ದಗಲಿಂದಲೂ ಶಿಕ್ಷಕಿ ಇಂಗ್ಲಿಷ್ ಹೇಳಿಕೊಡುತ್ತಿದ್ದರು. ಆದರೆ ಒಮ್ಮೆ ಮೊಬೈಲ್ ಫೋನ್ ಬಾತ್ ರೂಂನ ಸೋಪ್ ಬಾಕ್ಸ್ ಹಿಂದೆ ಕಂಡುಬಂದಿದ್ದು,

ಶಿಕ್ಷಕಿ ಸ್ನಾನ ಮಾಡುತ್ತಿರುವ ವೀಡಿಯೋ ರೆಕಾರ್ಡ್ ಆಗುತ್ತಿರುವ ಬಗ್ಗೆ ತಿಳಿದುಬಂದಿದೆ. ನಂತರ ಮೊಬೈಲ್ ಫೋನ್ ಪರಿಶೀಲಿಸಿದ ಶಿಕ್ಷಕಿಗೆ ತನ್ನ ಬೆತ್ತಲೆಯ ಹಳೆಯ ಫೋಟೋ ಹಾಗೂ ವೀಡಿಯೋಗಳನ್ನು ನೋಡಿ ಶಾಕ್ ಆಗಿದ್ದಾರೆ. ಬಳಿಕ ಪುಣೆಯ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ಹುಡುಗನ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಹುಡುಗನ ವಿರುದ್ಧ ಐಟಿ ಕಾಯ್ದೆಯಡಿ ಪ್ರಕರಣ ದಾಖಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು