ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು

ಪುಣೆ : ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ನೋವಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಚಿಕಿತ್ಸೆ ಪಡೆಯುತ್ತಿರುವ ಅಣ್ಣಾ ಹಜಾರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಧೂತ ಬೋಡಮ್ವಾಡ್ ತಿಳಿಸಿದ್ದಾರೆ

Gayathri SG

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

12 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

28 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

52 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago