ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಪಾಸಿಟಿವ್

ಮಹಾರಾಷ್ಟ್ರ : ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಮಾಹಿತಿಯನ್ನು ಸ್ವತಃ ಅಕ್ಷಯ್ ಕುಮಾರ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮೂಲಕ ಅಭಿಮಾನಿಗಳಿಗೆ ಈ ಸಂದೇಶ ನೀಡಿದ್ದಾರೆ. ಇದೀಗ ಎಲ್ಲರೂ ಅವರ ಆರೋಗ್ಯ ಸುಧಾರಿಸಲಿ ಎಂದು ಎಲ್ಲರೂ ಪ್ರಾರ್ಥಿಸಲು ಆರಂಭಿಸಿದ್ದಾರೆ.

ಕೊರೊನಾ ಪಾಸಿಟಿವ್ ಕಂಡುಬಂದಿರುವ ಕಾರಣ ಅಕ್ಷಯ್ ಕುಮಾರ್ ಈ ಬಾರಿ 2022 ರ ಕೇನ್ಸ್ ಚಲನಚಿತ್ರೋತ್ಸವಲ್ಲಿ ಇಂಡಿಯಾ ಪೆವಿಲಿಯನ್‌ಗೆ ಭೇಟಿ ನೀಡುವುದನ್ನು ರದ್ದುಗೊಳಿಸಿರುವುದಾಗಿ ನಟ ಹೇಳಿದ್ದಾರೆ.

ಅಕ್ಷಯ್ ಕುಮಾರ್ ಟ್ವೀಟ್ ಮಾಡಿ, ‘ನಾನು ಇಂಡಿಯನ್ ಪೆವಿಲಿಯನ್ ಕೇನ್ಸ್ ಫಿಲ್ಮ್ ಫೆಸ್ಟಿವಲ್ 2022 ನಲ್ಲಿ ನನ್ನ ಸಿನಿಮಾವನ್ನು ಮುಂದುವರಿಸಲು ತುಂಬಾ ಉತ್ಸುಕನಾಗಿದ್ದೆ. ಆದರೆ, ನನಗೆ ಕರೋನಾ ಪಾಸಿಟಿವ್ ಕಂಡುಬಂದಿರುವುದರಿಂದ ಈಗ ಅದನ್ನು ಮಾಡಲು ಸಾಧ್ಯವಾಗುವುದಿಲ್ಲ. ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದಿದ್ದಾರೆ.

Ashika S

Recent Posts

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

7 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

7 hours ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

7 hours ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

7 hours ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

8 hours ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

8 hours ago