ಮಹಾರಾಷ್ಟ್ರ

ನಾಗಪುರ:ಚಲಿಸುತ್ತಿದ್ದ ಕಾರಿನ ಮೇಲೆ ಡಾನ್ಸ್ ಮಾಡಿದ್ದ 7 ಮಂದಿ ಬಂಧನ

ಮಹಾರಾಷ್ಟ್ರ:  ನಾಗಪುರದ ಸದರ್ ಪ್ರದೇಶದಲ್ಲಿ ಚಲಿಸುತ್ತಿದ್ದ ಕಾರುಗಳ ಮೇಲೆ ಜೋರಾಗಿ ಸಂಗೀತ ಹಾಕಿಕೊಂಡು ನೃತ್ಯ ಮಾಡಿದ್ದ ಏಳು ಜನರನ್ನು ಪೊಲೀಸರು ಬಂಧಿಸಿ ಐದು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಪಿನ್ ವೇಣುಗೋಪಾಲ್ ನಾಯರ್ (23), ಮುಶೀರ್ ಅಬಿದ್ ಶೇಖ್ (30), ಮೈಲ್ವಿನ್ ಮನ್ಶಿರಾಮ್ ವರ್ತಿ (22), ಅಸ್ಲಾನ್ ಬೇಗ್ (21), ಶಾನವಾಜ್ ಮೊಹಮ್ಮದ್ ಖುರೇಷಿ (21), ಹಸನ್ ಬಶೀರ್ ಶೇಖ್ (22) ಮತ್ತು ಇಮ್ರಾನ್ ಅಶ್ಗರ್ ಅನ್ಸಾರಿ (26) ಎಂಬುವರನ್ನು ಬಂಧಿಸಲಾಗಿದೆ.

ನಾಗಪುರದ ಸದರ್ ಪ್ರದೇಶದಲ್ಲಿ ಕಾರು ಚಾಲನೆಯಲ್ಲಿದ್ದರೂ ಜೋರಾಗಿ ಹಾಡು ಹಾಕಿಕೊಂಡು ಕಾರಿನ ಮೇಲೆ ಏರಿ ನೃತ್ಯ ಮಾಡುತ್ತಾ ಸಾಗಿದ್ದರು.

ಏಪ್ರಿಲ್ 1ರಂದು ವೀಡಿಯೊವನ್ನು ಚಿತ್ರೀಕರಿಸಲಾಗಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲಾದ ನಂತರ ವಿಷಯ ತಿಳಿದ ಪೊಲೀಸರು ಈ ಆರು ಮಂದಿಯನ್ನು ಪತ್ತೆಹಚ್ಚಿ ಇದೀಗ ಬಂಸಿದ್ದಾರೆ.

Swathi MG

Recent Posts

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

12 seconds ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

6 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

14 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

30 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

32 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

43 mins ago