News Karnataka Kannada
Wednesday, May 01 2024
ಮಹಾರಾಷ್ಟ್ರ

ನಿವಾಸ ತಲುಪಿದ ಲತಾ ಮಂಗೇಶ್ಕರ್ ಪಾರ್ಥಿವ ಶರೀರ : ಇಂದು ಸಂಜೆ ಅಂತಿಮ ಸಂಸ್ಕಾರ

Latha Mangeshwar
Photo Credit :

ಇಂದು ಮುಂಜಾನೆ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನುಮಹಾರಾಷ್ಟ್ರದ ಪೆದ್ದಾರ್ ರಸ್ತೆಯಲ್ಲಿರುವ ಅವರ ನಿವಾಸ ಪ್ರಭುಕುಂಜ್​​ಗೆ ತರಲಾಗಿದೆ.

ಇಂದು ಸಂಜೆ ಅಂತಿಮ ಸಂಸ್ಕಾರ ನೆರವೇರಲಿದೆ. ಇಂದು ಸಂಜೆ 6:30ಕ್ಕೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ನೆರವೇರಲಿದ್ದು, ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿವೆ.

2 ದಿನಗಳ ರಾಷ್ಟ್ರೀಯ ಶೋಕಾಚರಣೆ:
ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಎರಡು ದಿನಗಳ ಶೋಕಾಚರಣೆಯನ್ನು (ಫೆಬ್ರವರಿ 6ರಿಂದ ಫೆಬ್ರವರಿ 7ವರೆಗೆ) ಆಚರಿಸಲುಕೇಂದ್ರ ಸರ್ಕಾರ ನಿರ್ಧರಿಸಿದೆ. ಶೋಕಾಚರಣೆಯ ಸಮಯದಲ್ಲಿ, ಭಾರತದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ ಮತ್ತು ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು