News Karnataka Kannada
Friday, May 03 2024
ಮಹಾರಾಷ್ಟ್ರ

ಪುಣೆ : ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಕಾರ್ಮಿಕರು ಸಾವು

Pune Building Collaps
Photo Credit : Twitter

ಪುಣೆ : ಮಹಾರಾಷ್ಟ್ರದ ಪುಣೆಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ಪುಣೆಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.ಮೃತಪಟ್ಟವರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ದುರಂತಕ್ಕೆ ಖಚಿತ ಕಾರಣ ಇನ್ನೂ ತಿಳಿದುಬಂದಿಲ್ಲ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು