News Karnataka Kannada
Monday, April 29 2024
ಮಹಾರಾಷ್ಟ್ರ

ಪುಣೆ – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಮೂವರು ಸಾವು, ಏಳು ಜನರ ಸ್ಥಿತಿ ಗಂಭೀರ

Woman killed in accident, son Ashwin and husband critically injured
Photo Credit :

ಪುಣೆ – ಮುಂಬೈ ರಾಷ್ಟ್ರೀಯ ಹೆದ್ದಾರಿಯ ಖೋಪೋಲಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಏಳು ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಜಾನೆ 5:30 ರ ಸುಮಾರಿಗೆ ಕೋಳಿ ಸಾಗಿಸುತ್ತಿದ್ದ ವಾಹನವು ವೇಗವಾಗಿ ಬಂದು ಒಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆ ವಾಹನವು ಮುಂದೆ ನಿಂತಿದ್ದ ಇತರ ಐದು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಪಡೆಗಳು ಭೇಟಿ ನೀಡಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು