News Karnataka Kannada
Friday, May 03 2024
ಮಹಾರಾಷ್ಟ್ರ

ಪುಣೆ: ಸುಖೋಯ್‌ ಯುದ್ಧ ವಿಮಾನದ ಟೈರ್‌ ಸ್ಫೋಟ

Sukoyi Flight
Photo Credit : IANS

ಪುಣೆ: ಭಾರತೀಯ ವಾಯುಪಡೆಗೆ ಸೇರಿದ ಸುಖೋಯ್‌-30 ಎಂಕೆಐ ಯುದ್ಧ ವಿಮಾನವು ಕೆಳಗಿಳಿಯುವ ವೇಳೆ ಅದರ ಟೈರ್‌ ಸ್ಫೋಟಗೊಂಡಿದೆ. ಬುಧವಾರ ಪುಣೆ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ.

ವಿಮಾನದ ರನ್‌ವೇನಲ್ಲಿ ಸುಖೋಯ್‌ ಸಿಲುಕಿದ ಪರಿಣಾಮ, ಇತರೆ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗಿತ್ತು.

ಭಾರತೀಯ ವಾಯುಪಡೆಯ ಸಿಬ್ಬಂದಿ ಅಗತ್ಯ ಪರಿಶೀಲನೆಗಳನ್ನು ನಡೆಸಿದ ನಂತರ ರನ್‌ವೇನಲ್ಲಿನ ಅಡಚಣೆ ನಿವಾರಿಸಲಾಗಿದೆ. ಈಗ ರನ್‌ವೇ ವಿಮಾನಗಳ ಹಾರಾಟ ಕಾರ್ಯಾಚರಣೆಗೆ ತೆರೆಯಲಾಗಿದೆ ಎಂದು ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು