ಮಹಾರಾಷ್ಟ್ರ

ಮಹಾರಾಷ್ಟ್ರ ಚಂದ್ರಾಪುರದಲ್ಲಿ ಕೋವಿಡ್ ಲಸಿಕೆ ಪಡೆದರೆ ಸಿಗುತ್ತೆ ಎಲ್‍ಇಡಿ ಟಿವಿ, ವಾಷಿಂಗ್ ಮಶೀನ್

ಮುಂಬೈ: ಸ್ಥಳೀಯ ಆಡಳಿತಗಳು ಜನರಲ್ಲಿ ಲಸಿಕೆ ಬಗ್ಗೆ ಆಸಕ್ತಿ ಮೂಡಲು ಮತ್ತು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಉತ್ತೇಜನ ನೀಡಲು ವಿವಿಧ ಅಭಿಯಾನಗಳನ್ನು ಮಾಡುತ್ತಿವೆ.ಹೌದು ನೀವು ಲಸಿಕೆ ಪಡೆದರೆ ಎಲ್‍ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮಶೀನ್ ಉಡುಗೊರೆಯಾಗಿ ನೀಡಲಾಗುವುದು ಎಂದು ಘೋಷಿಸಿದೆ. ನವೆಂಬರ್ 12 ರಿಂದ 24ರವರೆಗೆ ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯುವವರು ಈ ಉಡುಗೊರೆ ಪಡೆಯಬಹುದಾದಿದೆ.

ಇದಕ್ಕೆ ಸಾಕ್ಷಿಯಾಗಿದೆ ಮಹಾರಾಷ್ಟ್ರದ ಚಂದ್ರಾಪುರ ನಗರಸಭೆ.ಭಾರತದ ಕೆಲವು ಹಳ್ಳಿ ಗಳಲ್ಲಿ ಕೋವಿಡ್ ಲಸಿಕೆ ಕಂಡರೆ ಓಡಿ ಹೋಗುವ ಮಂದಿ ಇದ್ದಾರೆ.

ಈ ರೀತಿಯ ಜನರಲ್ಲಿ ಕೋವಿಡ್ ಲಸಿಕೆ ಬಗ್ಗೆ ಆಸಕ್ತಿ ಮೂಡಿ ಲಸಿಕೆಯನ್ನು ಪಡೆಯಲು ಚಂದ್ರಾಪುರ ನಗರಸಭೆ ಲಕ್ಕಿಡ್ರಾ ಬಹುಮಾನವನ್ನು ಘೋಷಿಸಿದೆ.

ಈ ಅವಧಿಯಲ್ಲಿ ಲಸಿಕೆ ಪಡೆಯುವವರು ಲಕ್ಕಿ ಡ್ರಾನಲ್ಲಿ ಭಾಗವಹಿಸಬಹುದು. ಮೊದಲ ಬಹುಮಾನವಾಗಿ ರೆಫ್ರಿಜರೇಟರ್, 2ನೇ ಬಹುಮಾನವಾಗಿ ವಾಷಿಂಗ್ ಮಶೀನ್ ಮತ್ತು ಮೂರನೇ ಬಹುಮಾನವಾಗಿ ಎಲ್‍ಇಡಿ ಟಿವಿಗಳನ್ನು ಗೆಲ್ಲಬಹುದು ಎಂದು ಘೋಷಣೆ ಮಾಡಿದೆ.

ಮತ್ತೊಂದು ವಿಶೇಷ ಅಂದ್ರೆ ಸಮಾಧಾನಕರ ಬಹುಮಾನವಾಗಿ 10 ಜನರಿಗೆ ಮಿಕ್ಸರ್-ಗ್ರೈಂಡರ್ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Swathi MG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

9 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago