News Karnataka Kannada
Friday, May 03 2024
ಮಹಾರಾಷ್ಟ್ರ

ಮುಂಬೈ ಕಾರು ಗೋಡೌನ್ ನಲ್ಲಿ ಅಗ್ನಿ ಅವಘಡ: 40 ಬಿಎಂಡಬ್ಲ್ಯು ಕಾರುಗಳು ಭಸ್ಮ

Fireincar Ckm Main 10072021
Photo Credit :

ಮುಂಬೈ:ನವಿ ಮುಂಬೈನ ಟರ್ಭೆ ಎಂಐಡಿಸಿ ಪ್ರದೇಶದಲ್ಲಿನ ಶೋರೂಮ್ ಕಮ್ ಗೋಡೌನ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 40 ಬಿಎಂಡಬ್ಲ್ಯು  ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ, ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಮಂಗಳವಾರ ಮುಂಜಾನೆ 5.30ರ ಸುಮಾರಿಗೆ ಬಿಎಂಡಬ್ಲ್ಯು  ಕಾರುಗಳ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ನಿಲ್ಲಿಸಿದ್ದ ಕಾರುಗಳು ಸುಟ್ಟು ಕರಕಲಾಗಿವೆ ಎಂದು ಎಂಐಡಿಸಿ ಅಗ್ನಿಶಾಮಕ ಸೇವೆಗಳ ಮುಖ್ಯ ಅಧಿಕಾರಿ ಆರ್.ಬಿ.ಪಾಟೀಲ್ ತಿಳಿಸಿದ್ದಾರೆ.ಬೆಂಕಿಯಲ್ಲಿ ಕನಿಷ್ಠ 40-45 ಬಿಎಂಡಬ್ಲ್ಯು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಅವರು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು