News Karnataka Kannada
Thursday, May 02 2024
ಮಹಾರಾಷ್ಟ್ರ

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್‍ಗೆ 25,000 ದಂಡ ವಿಧಿಸಿದ ವಿಚಾರಣಾ ಆಯೋಗ

Acb Mumbai
Photo Credit :

ಮುಂಬೈ, ;ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ವಿಚಾರಣಾ ಆಯೋಗದ ಮುಂದೆ ಹಾಜರಾಗದ ಕಾರಣ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರಿಗೆ 25,000 ದಂಡ ವಿಧಿಸಲಾಗಿದೆ. ಮಹಾರಾಷ್ಟ್ರ ಸರ್ಕಾರದ ಆಗಿನ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಸಿಂಗ್ ಮಾಡಿದ ಭ್ರಷ್ಟಾಚಾರ ಆರೋಪಗಳ ತನಿಖೆ ನಡೆಸಲು ಏಕಸದಸ್ಯ ನ್ಯಾಯಮೂರ್ತಿ (ನಿವೃತ್ತ) ಕೈಲಾಶ್ ಉತ್ತಮ್‍ಚಂದ್ ಚಾಂಡಿವಾಲ್ ಆಯೋಗವನ್ನು ರಚಿಸಿತು.
ಸಿಂಗ್ ಆಯೋಗದ ಮುಂದೆ ಹಾಜರಾಗಲು ವಿಫಲವಾದ ಕಾರಣ, ಆತನಿಗೆ 25,000 ದಂಡ ವಿಧಿಸಲಾಗಿದೆ ಎಂದು ಸರ್ಕಾರಿ ವಕೀಲರು ಇಂದು ತಿಳಿಸಿದ್ದಾರೆ. ಹಿಂದಿನ ವಿಚಾರಣೆಯ ಸಮಯದಲ್ಲಿ ತನಿಖಾ ಸಮಿತಿಯು ತನ್ನ ಮುಂದೆ ಹಾಜರಾಗಲು ಸಿಂಗ್‍ಗೆ ಕೊನೆಯ ಅವಕಾಶ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು