ಮುಂಬೈ : ನೈಜೀರಿಯಾ ದೇಶದ ಪ್ರಯಾಣದ ಇತಿಹಾಸ ಹೊಂದಿದ್ದ 52 ವರ್ಷದ ವ್ಯಕ್ತಿಯೊಬ್ಬರು ಡಿಸೆಂಬರ್ 28 ರಂದು ಪಿಂಪ್ರಿ ಚಿಂಚ್ವಾಡ್ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು ಎಂದು ಸುದ್ದಿಯಾಗಿತ್ತು.
ಈಗ ಮರಣೋತ್ತರ ವರದಿ ಹಾಗೂ ಕೋವಿಡ್ ವರದಿ ಬಂದಿದ್ದು, ಆತನಿಗೆ ಒಮಿಕ್ರಾನ್ ಇತ್ತು ಎಂದು ತಿಳಿದುಬಂದಿದೆ. ಈ ಸಂಬಂಧ ಮಹಾರಾಷ್ಟ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.