ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ನಾಳೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮೂಲಕ ತಿಳಿಸಿದ್ದು, ‘ಭಾರತ ರತ್ನ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರ ಸರ್ಕಾರ ನಾಳೆ (ಫೆಬ್ರವರಿ 7) ಸಾರ್ವಜನಿಕ ರಜೆ ಘೋಷಿಸಿದೆ’ ಎಂದಿದೆ.
ಲತಾ ಮಂಗೇಶ್ಕರ್ ನಿಧನಕ್ಕೆ ಸಂತಾಪ ಸೂಚಿಸಲು ಮಹಾರಾಷ್ಟ್ರದಲ್ಲಿ ನಾಳೆ ಸಾರ್ವಜನಿಕ ರಜೆ ಘೋಷಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.