ಸುಲಿಗೆ ಆರೋಪದ ಮೇಲೆ ಎನ್‌ಸಿಬಿಯ ಸಮೀರ್ ವಾಂಖೆಡೆ ವಿರುದ್ಧ ಪ್ರಾಥಮಿಕ ತನಿಖೆ ಆರಂಭಿಸಿದ ಮುಂಬೈ ಪೊಲೀಸರು

ಮುಂಬೈ: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ವತಂತ್ರ ಸಾಕ್ಷಿಯೊಬ್ಬರು ಸುಲಿಗೆ ಆರೋಪ ಹೊರಿಸಿದ ನಂತರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮುಂಬೈ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.

ಸ್ವತಂತ್ರ ಸಾಕ್ಷಿ ಪ್ರಭಾಕರ್ ಸೈಲ್ ಮಂಗಳವಾರ ಪೊಲೀಸರೊಂದಿಗೆ ಕ್ಯಾಮೆರಾದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.
ಪೊಲೀಸರು ಮೊದಲು ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ತನಿಖೆ ಮಾಡುತ್ತಾರೆ.ಡಿಸಿಪಿ ಮಟ್ಟದ ಅಧಿಕಾರಿ ಸೈಲ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ.ಸೈಲ್ ಹೇಳಿಕೆ ದಾಖಲಿಸಿಕೊಂಡ ಬಳಿಕ ವಿಚಾರಣೆ ಆರಂಭಿಸಲಾಗಿದೆ.

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ವತಂತ್ರ ಸಾಕ್ಷಿಯೊಬ್ಬರು ಸುಲಿಗೆ ಆರೋಪ ಹೊರಿಸಿದ ನಂತರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮುಂಬೈ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ.

ಸ್ವತಂತ್ರ ಸಾಕ್ಷಿ ಪ್ರಭಾಕರ್ ಸೈಲ್ ಮಂಗಳವಾರ ಪೊಲೀಸರೊಂದಿಗೆ ಕ್ಯಾಮೆರಾದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ.ಪೊಲೀಸರು ಮೊದಲು ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ತನಿಖೆ ಮಾಡುತ್ತಾರೆ.
ಡಿಸಿಪಿ ಮಟ್ಟದ ಅಧಿಕಾರಿ ಸೈಲ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ.ಸೈಲ್ ಹೇಳಿಕೆ ದಾಖಲಿಸಿಕೊಂಡ ಬಳಿಕ ವಿಚಾರಣೆ ಆರಂಭಿಸಲಾಗಿದೆ.

Swathi MG

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

7 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

20 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

36 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

57 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago