News Karnataka Kannada
Sunday, May 12 2024
ಮಹಾರಾಷ್ಟ್ರ

₹ 16 ಕೋಟಿಯ ಚುಚ್ಚುಮದ್ದು ನೀಡಿದರೂ ಬದುಕದ ಬಾಲಕಿ

Death 20072021
Photo Credit :

ಪುಣೆ: ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದ ಒಂದು ವರ್ಷದ ಬಾಲಕಿಗೆ ₹ 16 ಕೋಟಿಯ ಚುಚ್ಚುಮದ್ದು ನೀಡಿದರೂ ಬದುಕುಳಿಯಲಿಲ್ಲ.

ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ವೇದಿಕಾ ಶಿಂಧೆ ಭಾನುವಾರ ಸಂಜೆ ಸಾವಿಗೀಡಾಗಿದ್ದಾಳೆ. ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ (ಎಸ್‌ಎಂಎ) ಬಳಲುತ್ತಿದ್ದ ಈ ಬಾಲಕಿಗೆ ₹16 ಕೋಟಿ ಮೊತ್ತದ ಇಂಜೆಕ್ಷನ್‌ ಅನ್ನು ಜೂನ್‌ ತಿಂಗಳಲ್ಲಿ ನೀಡಲಾಗಿತ್ತು.

ಚಿಕಿತ್ಸೆಗೆ ನೆರವು ನೀಡುವ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ಅಪಾರ ಪರಿಣಾಮ ಬೀರಿತ್ತು. ಇದರಿಂದಾಗಿ, ನೆಟ್ಟಿಗರು ಮತ್ತು ಇತರರು ₹14 ಕೋಟಿ ದೇಣಿಗೆ ನೀಡಿದ್ದರು. ಬಳಿಕ, ಜೂನ್‌ ತಿಂಗಳಲ್ಲಿ ಇಲ್ಲಿನ ದೀನನಾಥ್‌ ಮಂಗೇಶ್ಕರ್‌ ಆಸ್ಪತ್ರೆಯಲ್ಲಿ ಇಂಜೆಕ್ಷನ್ ನೀಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು