ಅಯೋಧ್ಯೆ ಮಸೀದಿ ತಾಜ್‌ಮಹಲ್‌ಗಿಂತಲೂ ಸುಂದರ ಎಂದ ಬಿಜೆಪಿ ಮುಖಂಡ ಯಾರು?

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆಈ ನಡುವೆ ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮೊಹಮ್ಮದ್‌ ಬಿನ್‌ ಅಬ್ದುಲ್ಲಾ ಮಸೀದಿಯು ( ತಾಜ್‌ಮಹಲ್‌ಗಿಂತಲೂ ಸುಂದರವಾಗಿರಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಯೋಧ್ಯೆ ಮಸೀದಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಜಿ ಅರ್ಫಾತ್‌ ಶೇಖ್‌ ತಿಳಿಸಿದ್ದಾರೆ.

ಅಯೋಧ್ಯೆಯಲ್ಲಿ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿಯ ಶಿಲಾನ್ಯಾಸ ಮುಂದಿನ ವರ್ಷ ನಡೆಯಲಿದೆ. ಈ ಸಮಾರಂಭಕ್ಕೆ ಸಂತರು, ಪೀರರು ಮತ್ತು ಧರ್ಮಗುರುಗಳನ್ನು ಆಹ್ವಾನಿಸಲಾಗುವುದು ಎಂದು ಶೇಖ್‌ ಮಾಹಿತಿ ನೀಡಿದ್ದಾರೆ.

ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಈ ಮಸೀದಿಯ ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಮಸೀದಿ ಸಿದ್ಧವಾದಾಗ, ಮೆಕ್ಕಾ ಮಸೀದಿಯಲ್ಲಿ ನಮಾಜ್‌ನ ನೇತೃತ್ವ ವಹಿಸುವ ಇಮಾಮ್-ಎ-ಹರಾಮ್ ಸೇರಿದಂತೆ ಎಲ್ಲಾ ದೇಶಗಳ ಉನ್ನತ ಧರ್ಮಗುರುಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.

ಬಾಬ್ರಿ ಮಸೀದಿಯ ಬದಲಿಗೆ ಪ್ರವಾದಿಯ ಹೆಸರನ್ನು ಇಡಲಾಗಿದೆ. ಅಯೋಧ್ಯೆಯಿಂದ 25 ಕಿಮೀ ದೂರದಲ್ಲಿರುವ ಧನ್ನಿಪುರದ ಬೇರೆ ಸ್ಥಳದಲ್ಲಿ ಮೊಹಮ್ಮದ್ ಬಿನ್ ಅಬ್ದುಲ್ಲಾ ಮಸೀದಿ ನಿರ್ಮಿಸಲಾಗುತ್ತಿದೆ. ಅಯೋಧ್ಯೆ ರಾಮಮಂದಿರ ವಿವಾದದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಂತೆ ಮಸೀದಿ ನಿರ್ಮಾಣಕ್ಕೆ ಮತ್ತೊಂದು ಜಾಗವನ್ನು ರಾಜ್ಯ ಸರ್ಕಾರ ನೀಡಿದೆ ಎಂದು ತಿಳಿಸಿದ್ದಾರೆ.

Ashika S

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

7 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

24 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

48 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago