News Karnataka Kannada
Monday, May 06 2024
ಮಹಾರಾಷ್ಟ್ರ

ಬಜಾಜ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸಂಸ್ಥಾಪಕ ವಿಧಿವಶ

Bajaj Group of Industries founder passes away
Photo Credit : News Kannada

ನಾಗ್ಪುರ: ಕೈಗಾರಿಕೋದ್ಯಮಿ ಮತ್ತು ಬಜಾಜ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಸಂಸ್ಥಾಪಕ ಹರಗೋವಿಂದ್ ಗಂಗಾಬಿಸನ್ ಬಜಾಜ್ ಶುಕ್ರವಾರ(ಅ.13) ರಾತ್ರಿ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಪತ್ನಿ ಗಾಯತ್ರಿ ದೇವಿ ಬಜಾಜ್, ಪುತ್ರರಾದ ರೋಹಿತ್ ಮತ್ತು ಸುನಿಲ್ ಬಜಾಜ್ ಮತ್ತು ದೊಡ್ಡ ಕುಟುಂಬವನ್ನು ಅಗಲಿದ್ದಾರೆ.

ದಕ್ಷ ಉದ್ಯಮಿಯಾಗಿದ್ದ ಅವರು ವಿದರ್ಭ ಪ್ರದೇಶದ ಉನ್ನತಿಗೆ ಸಮರ್ಪಿತವಾದ ಧೀಮಂತ ವ್ಯಕ್ತಿ. ಅವರು ವಿದರ್ಭ ಇಂಡಸ್ಟ್ರೀಸ್ ಅಸೋಸಿಯೇಶನ್‌ನ ಸ್ಥಾಪಕ ಅಧ್ಯಕ್ಷರೂ ಆಗಿದ್ದರು ಮತ್ತು ಈ ಪ್ರದೇಶದಲ್ಲಿ ಕೈಗಾರಿಕಾ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂದು ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು