News Karnataka Kannada
Monday, April 29 2024
ಮಹಾರಾಷ್ಟ್ರ

ಸೆರಮ್ ಇನ್‌ಸ್ಟಿಟ್ಯೂಟ್ ನ ಸೈರಸ್ ಪೂನಾವಾಲಾಗೆ ಹೃದಯಾಘಾತ

Cyrus Poonawala of Serum Institute suffered a heart attack
Photo Credit : News Kannada

ಪುಣೆ: ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸೈರಸ್ ಪೂನಾವಾಲಾ ಅವರಿಗೆ ಗುರುವಾರ ತಡರಾತ್ರಿ ಲಘು ಹೃದಯಾಘಾತವಾಗಿದ್ದು, ಶುಕ್ರವಾರ ಮುಂಜಾನೆ ಅವರನ್ನು ರೂಬಿ ಹಾಲ್ ಕ್ಲಿನಿಕ್‌ಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪೂರ್ವೇಜ್ ಗ್ರಾಂಟ್, ಸಿ.ಎನ್. ಮಖಲೆ ಮತ್ತು ಅಭಿಜೀತ್ ಖರ್ಡೇಕರ್ ಸೇರಿದಂತೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಆಸ್ಪತ್ರೆಯ ಸಲಹೆಗಾರ ಅಲಿ ದಾರುವಾಲಾ ಅವರು ಪೂನಾವಾಲಾ ಸ್ಥಿರವಾಗಿದ್ದು, ಒಂದೆರಡು ದಿನಗಳಲ್ಲಿ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು