News Karnataka Kannada
Saturday, May 04 2024
ಮಹಾರಾಷ್ಟ್ರ

ಶ್ವಾನದ ಮೇಲೆ ದಾಳಿಯಿಟ್ಟ ಚಿರತೆಯನ್ನು ಅಟ್ಟಿಸಿ ಕಾಪಾಡಿದ ಮತ್ತೊಂದು ಶ್ವಾನ

Leopard
Photo Credit : Twitter

ಮಹಾರಾಷ್ಟ್ರ: ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಎರಡು ಶ್ವಾನಗಳು ಸೇರಿ ಓಡಿಸಿರುವ ಘಟನೆ ಮಹಾರಾಷ್ಟ್ದದ ನಾಸಿಕ್​​ನಲ್ಲಿ ನಡೆದಿದೆ. ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದಾಗ ಪಕ್ಕದಲ್ಲೇ ಇದ್ದ ಮತ್ತೊಂದು ನಾಯಿ, ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಓಡಿ ಬಂದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ.

ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿ ವೃಶಾಲಿ ಗಾಡೆ ಅವರು ನೀಡಿರುವ ಹೇಳಿಕೆ ಪ್ರಕಾರ, ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಪ್ರಭಾವ್ಕರ್ ಮನುಡೆ ಎಂಬವವರ ಮನೆಗೆ ಈ ಚಿರತೆ ಬಂದಿದೆ. ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದೆ. ಮತ್ತೊಂದು ಶ್ವಾನ ದಾಳಿಗೊಳಗಾಗಿದ್ದ ನಾಯಿಯ ಕೂಗು ಕೇಳಿ ಚಿರತೆಯನ್ನು ಅಲ್ಲಿಂದ ಓಡಿಸಿದೆ. ಆದರೆ ಇಲ್ಲಿಯವರೆಗೆ ಈ ಚಿರತೆ ಮನುಷ್ಯರ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ.

https://twitter.com/i/status/1684120580742848512

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು