ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ ಮಾಜಿ ಸಚಿವ ಬಾಬಾ ಸಿದ್ದಿಕಿ

ಮಹಾರಾಷ್ಟ್ರ: ಮಹಾರಾಷ್ಟ್ರ ದ ಮಾಜಿ ಸಚಿವ ಬಾಬಾ ಸಿದ್ದಿಕಿ 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಬಾಬಾ ಸಿದ್ದಿಕಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ, ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಮತ್ತು ಇದು 48 ವರ್ಷಗಳ ಸುದೀರ್ಘ ಪ್ರಯಾಣವಾಗಿದೆ. ಇಂದು ನಾನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಬಾಬಾ ಜಿಯಾವುದ್ದೀನ್ ಸಿದ್ದಿಕಿ ಇಫ್ತಾರ್ ಪಾರ್ಟಿಗಳಿಗೆ ಪ್ರಸಿದ್ಧಿ ಬಾಬಾ ಜಿಯಾವುದ್ದೀನ್ ಸಿದ್ದಿಕಿ ವರ್ಷಕ್ಕೊಮ್ಮೆ ಇಫ್ತಾರ್ ಕೂಟವನ್ನು ಆಯೋಜಿಸುತ್ತಿದ್ದರು.

ವಿಶೇಷವಾಗಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಸೇರಿದಂತೆ ಪ್ರಮುಖರು ಭಾಗವಹಿಸುವ ಈ ಇಫ್ತಾರ್​ ಕೂಟಗಳಿಂದಲೇ ಬಾಬಾ ಸಿದ್ದಿಕಿ ಪ್ರಸಿದ್ಧಿ ಪಡೆದಿದ್ದಾರೆ.

Ashika S

Recent Posts

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

1 min ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

5 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

18 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

21 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

42 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

55 mins ago