ಮುಂಬೈ: ಚಾರ್ಜ್ಗೆ ಹಾಕಲಾದ ಎಲೆಕ್ಟ್ರಿಕ್ ಸ್ಕೂಟರ್ನ ಬ್ಯಾಟರಿ ಸ್ಫೋಟಗೊಂಡು ಅಜ್ಜಿಯೊಂದಿಗೆ ಮಲಗಿದ್ದ 7 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಮುಂಬೈನ ವಸಾಯಿ(ಪೂರ್ವ) ಉಪನಗರದಲ್ಲಿರುವ ಮನೆಯೊಂದರಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಶಬ್ಬೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಬಾಲಕನಿಗೆ ಶೇಕಡ 70 ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಅಜ್ಜಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಜೆಯ ವೇಳೆಗೆ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಸೆ. 23, ಮುಂಜಾನೆ 4:30 ರಿಂದ 5 ಗಂಟೆ ನಡುವೆ ಈ ದುರಂತ ಸಂಭವಿಸಿದೆ. ಮನೆಯಲ್ಲಿ ರಾತ್ರಿ ಮಲಗುವ ಮುನ್ನ ಬಾಲಕನ ತಂದೆ ಸ್ಕೂಟರ್ನ ಬ್ಯಾಟರಿಯನ್ನು ಚಾರ್ಜ್ ಮಾಡಲು ಪ್ಲಗ್ ಮಾಡಿದ್ದರು. ಅಧಿಕ ಬಿಸಿಯಾದ ಕಾರಣ ಬ್ಯಾಟರಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ತನಿಖೆ ನಡೆಯುತ್ತಿದೆ ಎಂದು ಮಾಣಿಕಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಂಪತ್ ಪಾಟೀಲ್ ಹೇಳಿದ್ದಾರೆ.
ನ್ಯೂಸ್ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್ ಪ್ರೈಸಸ್ ಹಾಗೂ ಸ್ಪೇಷಲ್ ಪೇರೆಂಟ್ಸ್ ಸಪೋರ್ಟ್ ಗ್ರೂಪ್ ಅವರ ಸಹಯೋಗದೊಂದಿಗೆ Aibha association…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…
ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…
ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…
17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದನ್ನು ರೆಡ್ ಹ್ಯಾಂಡ್ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…