ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ  ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು ಆತಂಕಕ್ಕೀಡಾಗುವಂತಾಗಿದೆ. ವಿದ್ಯಾರ್ಥಿನಿಯೊಬ್ಬಳು ವಿವಿ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರ ನೂರಾರು ಬೆತ್ತಲೆ ಫೋಟೊಗಳನ್ನು (Photos) ತೆಗೆದು, ವಿಡಿಯೊಗಳನ್ನು ರೆಕಾರ್ಡ್‌ ಮಾಡಿ, ಅವುಗಳನ್ನು ತನ್ನ ಬಾಯ್‌ಫ್ರೆಂಡ್‌ಗೆ ಶೇರ್‌ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವತಿಯ ವಿರುದ್ಧ ಕೇಸ್‌ ದಾಖಲಿಸಿದ್ದಾರೆ.

ಮೇ 5ರಂದು ಈ ಕುರಿತು ವಿದ್ಯಾರ್ಥಿಯೊಬ್ಬ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಳಿಕ ಪ್ರಕರಣ ಬಯಲಾಗಿದೆ.ಇದರಿಂದಾಗಿ, ಗರ್ಲ್ಸ್‌ ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರಿಗೆ ಆತಂಕ ಎದುರಾಗಿದೆ. ಅವರು ಹಾಸ್ಟೆಲ್‌ನಲ್ಲಿ ಇರಲು ಕೂಡ ಭಯಪಡುವಂತಾಗಿದೆ” ಎಂದು ವಿಡಿಯೊ ಪೋಸ್ಟ್ ಮಾಡಿದ್ದ. ಇದಾದ ಬಳಿಕ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.

 

Nisarga K

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

3 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

17 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

29 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

47 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago