News Karnataka Kannada
Thursday, May 09 2024
ಮಹಾರಾಷ್ಟ್ರ

ಕಂದಕಕ್ಕೆ ಉರುಳಿದ ಬಸ್: ಓರ್ವ ಸಾವು, 10 ಮಂದಿಗೆ ಗಾಯ

One killed, 10 injured as bus falls into gorge in Maharashtra
Photo Credit : IANS

ನಾಸಿಕ್: ಪ್ರಯಾಣಿಕರಿಂದ ತುಂಬಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಬಸ್ಸೊಂದು ಕಮರಿಗೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ನಾಸಿಕ್ ನ ಸಪ್ತಶೃಂಗಿ ಬೆಟ್ಟದ ಬಳಿ ಬುಧವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಾಗಿ ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಇಲ್ಲಿನ ಪ್ರಸಿದ್ಧ ಸಪ್ತಶೃಂಗಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಗಾಯಗೊಂಡ ಪ್ರಯಾಣಿಕರನ್ನು ವಾಣಿ ಮತ್ತು ನಾಸಿಕ್ ನ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು