News Karnataka Kannada
Saturday, May 04 2024
ಮಹಾರಾಷ್ಟ್ರ

ಒಎನ್‌ಜಿಸಿ, ಬಿಪಿಸಿಎಲ್‌ ನಡುವೆ ಮಹತ್ವದ ಒಪ್ಪಂದ

ONGC, BPCL sign moU
Photo Credit : IANS

ಮುಂಬೈ: ಪ್ರಮುಖ ಬೆಳವಣಿಗೆಯೊಂದರಲ್ಲಿ ಒಎನ್‌ಜಿಸಿ ಮುಂಬೈ ಪ್ರದೇಶದಿಂದ ಉತ್ಪಾದಿಸುವ ಕಚ್ಚಾ ತೈಲವನ್ನು ಮಾರಾಟ ಮಾಡಲು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ನೊಂದಿಗೆ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕಿದೆ.

ಒಪ್ಪಂದಕ್ಕೆ ಸಹಿ ಹಾಕುವ ವೇಳೆ ಒಎನ್‌ಜಿಸಿ ಕಾರ್ಯನಿರ್ವಾಹಕ ನಿರ್ದೇಶಕ ಸಂಜಯ್ ಕುಮಾರ್ ಮತ್ತು ಬಿಪಿಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಮನೋಜ್ ಹೆಡಾ ಅವರು ಸಿ. ಮಾಥವನ್‌ ಇದ್ದರು.

ಚೆಂಬೂರ್ ಪೂರ್ವದ ಮಹುಲ್‌ನಲ್ಲಿರುವ BPCL ನ ಮುಂಬೈ ರಿಫೈನರಿಯು ONGC ಯೊಂದಿಗೆ ದಶಕಗಳ ಸಂಬಂಧವನ್ನು ಹೊಂದಿದೆ. 1976 ರಿಂದ ಆ ಸಂಸ್ಥೆಯ ಕಚ್ಚಾ ತೈಲವನ್ನು ಸಂಸ್ಕರಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು