News Karnataka Kannada
Tuesday, April 30 2024
ಮಹಾರಾಷ್ಟ್ರ

ಉದ್ಯೋಗಿ ಅಕೌಂಟ್‌ನಿಂದ 18 ಲಕ್ಷಕ್ಕೂ ಹೆಚ್ಚು ಹಣ ಎಗರಿಸಿದ ವಂಚಕರು!

New Project 2023 12 21t210718.436
Photo Credit : News Kannada

ಪುಣೆ: ವ್ಯಕ್ತಿಯೊಬ್ಬರ ಅಕೌಂಟ್‌ನಿಂದ 18 ಲಕ್ಷ ರೂ. ಗೂ ಹೆಚ್ಚು ಹಣ ಎಗರಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಹಣ ಎಗರಿಸಿದ್ದು ಮಾತ್ರವಲ್ಲದೆ ಅವರ ಹೆಸರಲ್ಲಿ ಅವರದೇ ಅಕೌಂಟ್‌ ಮೂಲಕ ವೈಯಕ್ತಿಕ ಸಾಲವನ್ನೂ ಪಡೆದಿದ್ದಾರೆ.

ಸೈಬರ್ ವಂಚಕರು ಮಂಗಳವಾರ್ ಪೇಠ ನಿವಾಸಿಯೊಬ್ಬರಿಗೆ ಪ್ರಮುಖ ಖಾಸಗಿ ಬ್ಯಾಂಕ್‌ನ ಗ್ರಾಹಕ ಸೆಲ್ ಪ್ರತಿನಿಧಿಗಳೆಂದು ಬಿಂಬಿಸಿ ಪಂಗನಾಮ ಹಾಕಿದ್ದಾರೆ. ರಿಮೋಟ್ ಆಕ್ಸೆಸ್‌ ಆ್ಯಪ್‌ವೊಂದರ ಮೂಲಕ ಅಕ್ಟೋಬರ್ 11 ಮತ್ತು 12 ರ ನಡುವೆ ಆ ವ್ಯಕ್ತಿಯ ಅಕೌಂಟ್‌ನಿಂದ ಒಟ್ಟು 18.35 ಲಕ್ಷ ರೂ.ಗಳನ್ನು ವಂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಬಹುರಾಷ್ಟ್ರೀಯ ಕಂಪನಿಯ ಉದ್ಯೋಗಿಯಾಗಿರುವ ಹಣ ಕಳೆದುಕೊಂಡ ವ್ಯಕ್ತಿ ಪುಣೆ ಸೈಬರ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು