News Karnataka Kannada
Tuesday, April 30 2024
ಮಹಾರಾಷ್ಟ್ರ

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿ ಯುಪಿಐ ಮೂಲಕ 5 ಲಕ್ಷ ರೂ.ಗಳ ವರೆಗೆ ಪಾವತಿ ಅವಕಾಶ

Payments up to Rs 5 lakh allowed through UPI
Photo Credit : News Kannada

ಮುಂಬೈ: ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ.ಗಳ ವರೆಗೆ ಪಾವತಿ ಮಾಡಲು ಸಾಧ್ಯವಾಗಲಿದೆ. ಇದುವರೆಗೆ ಇದ್ದ 1 ಲಕ್ಷ ರೂ. ಮಿತಿಯನ್ನು ಸಡಿಲಿಸಲು ಆರ್‌ಬಿಐ ಕ್ರಮ ಕೈಗೊಂಡಿದೆ.

ಇದರಿಂದ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ಗಳ ವರೆಗಿನ ವೈದ್ಯಕೀಯ ವೆಚ್ಚವನ್ನು ಯುಪಿಐ ಮೂಲಕ ಪಾವತಿಸಲು ಸಾಧ್ಯವಾಗಲಿದೆ ಎಂದು ಆರ್‌ ಬಿ ಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು