News Karnataka Kannada
Saturday, April 27 2024
ಮಹಾರಾಷ್ಟ್ರ

ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ರೆಸ್ಟೋರೆಂಟ್

New Project 2024 01 26t095444.811
Photo Credit : News Kannada

ಮಹಾರಾಷ್ಟ್ರ : ಆಕಸ್ಮಿಕ ಬೆಂಕಿಯಿಂದ ರೆಸ್ಟೋರೆಂಟ್ ಒಂದರಲ್ಲಿ ಹೊತ್ತಿ ಉರಿದ ಘಟನೆ ಮುಂಬೈನ ಕಾಮಾಟಿಪುರ ಬಳಿ ಇರುವ ರೆಸ್ಟೋರೆಂಟ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿಕೊಂಡಿರುವ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಯಾವುದೇ ರೀತಿಯಾದಂತಹ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದಿದೆ.

ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಅಪಾರ್ಟ್ಮೆಂಟ್ ನಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿವೆ ಎಂದು ತಿಳಿದು ಬಂದಿದೆ.

ರೆಸ್ಟೋರೆಂಟ್ ಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿರ ಇರಬಹುದು ಎಂದು ಶಂಕಿಸಲಾಗುತ್ತಿದ್ದು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು