ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ದುರ್ಮರಣ

ಪುಣೆ: ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ ಘಟನೆ ಪುಣೆ ಜಿಲ್ಲೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಧವಲ್ಪುರಿ ಫಾಟಾ ಬಳಿ ಮುಂಜಾನೆ 2.30ಕ್ಕೆ ಈ ಘಟನೆ ನಡೆದಿದೆ. ಅಪಘಾತದ ನಂತರ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಐವರನ್ನು ಪಾರ್ನರ್ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಒಬ್ಬರನ್ನು ಅಹ್ಮದ್‌ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ವೇಳೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

13 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

35 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

52 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago