ಮಹಾರಾಷ್ಟ್ರ

ಮುಂಬೈ: ಏಳು ವರ್ಷದ ಬಾಲಕಿಗೆ ಝಿಕಾ ವೈರಸ್‌ ಸೋಂಕು ದೃಢ

ಮುಂಬೈ: ಪಾಲ್ಗರ್‌ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕಿಯಲ್ಲಿ ಝಿಕಾ ವೈರಸ್‌ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2021ರ ಜುಲೈನಲ್ಲಿ ಝಿಕಾ ವೈರಸ್‌ ಮೊದಲ ಪ್ರಕರಣ ಪುಣೆಯಲ್ಲಿ ವರದಿಯಾಗಿತ್ತು. ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಹರಡುವ ಝಿಕಾ ವೈರಸ್‌ ಸೋಂಕು, ರಾಜ್ಯದಲ್ಲಿ ವರ್ಷದ ನಂತರ ಕಾಣಿಸಿಕೊಂಡಿದೆ.

‘ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಝಿಕಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಲಕಿಯಲ್ಲಿ ಬೇರೆ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಬಾಲಕಿ ಈಗ ಆರೋಗ್ಯವಾಗಿದ್ದಾರೆ’ ಎಂದು ರಾಜ್ಯ ಆರೋಗ್ಯ ಸರ್ವೇಕ್ಷಣಾಧಿಕಾರಿ ಅಧಿಕಾರಿ ಪ್ರದೀಪ್‌ ಆವಟೆ ತಿಳಿಸಿದ್ದಾರೆ.

Gayathri SG

Recent Posts

ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

13 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

32 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

42 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

55 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

10 hours ago