ಮಹಾರಾಷ್ಟ್ರ

ಟ್ರಕ್‌ಗೆ ಕಾರು ಡಿಕ್ಕಿ: ಆರು ಮಂದಿ ಸಾವು

ನಾಗ್ಪುರ: ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಆರು ಮಂದಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದ ಹೊರವಲಯದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಟೋಲ್-ಕಲ್ಮೇಶ್ವರ ರಸ್ತೆಯ ಸೋನ್‌ಖಾಂಬ್ ಗ್ರಾಮದ ಬಳಿ ಮಧ್ಯರಾತ್ರಿ 12.15 ರಿಂದ 2 ಗಂಟೆಯ ನಡುವೆ ಭೀಕರ ಅಪಘಾತ ನಡೆದಿದೆ.

ಮದುವೆ ಸಮಾರಂಭದಲ್ಲಿ ಭಾಗವಹಿಸಿ ವಾಪಸ್‌ ಆಗುತ್ತಿದ್ದಾಗ ಕಾರು ಸೋಯಾಬೀನ್ ಸಾಗಿಸುತ್ತಿದ್ದ ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ’ ಎಂದು ತಿಳಿದಿದೆ.

Ramya Bolantoor

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago