News Karnataka Kannada
Friday, May 17 2024
ಮಹಾರಾಷ್ಟ್ರ

ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿ ಪ್ರಕಾರ ಬಸ್‌ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿತ್ತು ಈ ವೇಳೆ ಎದುರಿನಿಂದ ಬಂದ ಟ್ರಕ್‌ ಡಿಕ್ಕಿ ಹೊಡೆದಿದೆ.
Photo Credit : NewsKarnataka

ಮಹಾರಾಷ್ಟ್ರ : ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿ ಪ್ರಕಾರ ಬಸ್‌ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿತ್ತು ಈ ವೇಳೆ ಎದುರಿನಿಂದ ಬಂದ ಟ್ರಕ್‌ ಡಿಕ್ಕಿ ಹೊಡೆದಿದೆ.

ಇದೊಂದು ಭಯಾನಕ ಅಪಘಾತವಾಗಿದ್ದು ಬಸ್‌ನಲ್ಲಿ ಸಿಲುಕಿಕೊಂಡಿದ್ದವರನ್ನು ಹೊರ ತೆಗೆಯಲು ಬಸ್‌ನ್ನು ಅರ್ಧಕ್ಕೆ ಹೊಡೆಯಬೇಕಾಯ್ತು.ಈ ಅಪಘಾತದ ಬಗ್ಗೆ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ಗಾಯಾಳುಗಳು ಹಾಗೂ ಮೃತರನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಅಪಘಾತಕ್ಕೆ ಟೈರ್ ಸ್ಫೋಟವೇ ಕಾರಣ ಎನ್ನಲಾಗಿದೆ. ಇದರಿಂದ ಚಾಲಕನಿಗೆ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗಿದೆ. ಹಾಗೂ ಮೃತರ ಮನೆಗೆ ವಿಷಯ ತಿಳಿಸಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು