News Karnataka Kannada
Saturday, April 27 2024
ಮಹಾರಾಷ್ಟ್ರ

ಡಾಕ್ಟರೇಟ್ ಪಡೆದ ʼದಿ ಕಾಶ್ಮೀರ್‌ ಫೈಲ್ಸ್‌ʼ ನಿರ್ದೇಶಕ

‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ವ್ಯಾಕ್ಸಿನ್ ವಾರ್’ಗಳಂತಹ ಚಿತ್ರಗಳನ್ನು ನಿರ್ದೇಶಿಸಿದ ವಿವೇಕ್ ರಂಜನ್ ಅಗ್ನಿಹೋತ್ರಿಯವರಿಗೆ ಮಹಾರಾಷ್ಟ್ರದ ಪುಣೆಯಲ್ಲಿರುವ ಅಜಿಂಕ್ಯಾ ಡಿವೈ ಪಾಟಿಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
Photo Credit : News Kannada

ಪುಣೆ: ‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ವ್ಯಾಕ್ಸಿನ್ ವಾರ್’ಗಳಂತಹ ಚಿತ್ರಗಳನ್ನು ನಿರ್ದೇಶಿಸಿದ ವಿವೇಕ್ ರಂಜನ್ ಅಗ್ನಿಹೋತ್ರಿಯವರಿಗೆ ಮಹಾರಾಷ್ಟ್ರದ ಪುಣೆಯಲ್ಲಿರುವ ಅಜಿಂಕ್ಯಾ ಡಿವೈ ಪಾಟಿಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.

ವಿವೇಕ್‌ ಅಗ್ನಿಹೋತ್ರಿ ಈಗಾಗಲೇ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದು ಪ್ರಸಿದ್ಧರಾಗಿದ್ದಾರೆ. ಇದೀಗ ಇವರಿಗೆ ಮಹಾರಾಷ್ಟ್ರದ ರಾಜ್ಯಪಾಲರು ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದ್ದಾರೆ.

೨೦೨೨ರ ಮಾ.೧೧ರಂದು ತೆರೆಕಂಡ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿತ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಹಿಟ್‌ ಆಗಿತ್ತು. ಕಳೆದ ವರ್ಷ ಸೆ.೨೮ರಂಡು ಬಿಡುಗಡೆಗೊಂಡ ಕೊವಿಡ್ ಲಸಿಕೆ ಕಂಡು ಹಿಡಿದ ಘಟನೆ ಆಧರಿಸಿದ ‘ದಿ ವ್ಯಾಕ್ಸಿನ್ ವಾರ್’ ಚಿತ್ರ ಕೂಡ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು