ಡಾಕ್ಟರೇಟ್ ಪಡೆದ ʼದಿ ಕಾಶ್ಮೀರ್‌ ಫೈಲ್ಸ್‌ʼ ನಿರ್ದೇಶಕ

ಪುಣೆ: ‘ದಿ ಕಾಶ್ಮೀರ್ ಫೈಲ್ಸ್’ ಮತ್ತು ‘ದಿ ವ್ಯಾಕ್ಸಿನ್ ವಾರ್’ಗಳಂತಹ ಚಿತ್ರಗಳನ್ನು ನಿರ್ದೇಶಿಸಿದ ವಿವೇಕ್ ರಂಜನ್ ಅಗ್ನಿಹೋತ್ರಿಯವರಿಗೆ ಮಹಾರಾಷ್ಟ್ರದ ಪುಣೆಯಲ್ಲಿರುವ ಅಜಿಂಕ್ಯಾ ಡಿವೈ ಪಾಟಿಲ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.

ವಿವೇಕ್‌ ಅಗ್ನಿಹೋತ್ರಿ ಈಗಾಗಲೇ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದು ಪ್ರಸಿದ್ಧರಾಗಿದ್ದಾರೆ. ಇದೀಗ ಇವರಿಗೆ ಮಹಾರಾಷ್ಟ್ರದ ರಾಜ್ಯಪಾಲರು ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದ್ದಾರೆ.

೨೦೨೨ರ ಮಾ.೧೧ರಂದು ತೆರೆಕಂಡ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿತ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಹಿಟ್‌ ಆಗಿತ್ತು. ಕಳೆದ ವರ್ಷ ಸೆ.೨೮ರಂಡು ಬಿಡುಗಡೆಗೊಂಡ ಕೊವಿಡ್ ಲಸಿಕೆ ಕಂಡು ಹಿಡಿದ ಘಟನೆ ಆಧರಿಸಿದ ‘ದಿ ವ್ಯಾಕ್ಸಿನ್ ವಾರ್’ ಚಿತ್ರ ಕೂಡ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು.

Maithri S

Recent Posts

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

3 mins ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

19 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

51 mins ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

54 mins ago

ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ರೈತರಿಗೆ ಆಗಾಗ್ಗೆ ಉಪಟಳ ನೀಡುತ್ತಾ ತಲೆನೋವಾಗಿದ್ದ ಪುಂಡಾನೆಯನ್ನು ಸುಮಾರು  ಇಪ್ಪತೈದು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ  ಅರಣ್ಯಾಧಿಕಾರಿಗಳು ಗೋಪಾಲಸ್ವಾಮಿ ಬೆಟ್ಟದ…

1 hour ago

ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಟಿ ನೂತನ ನಿರ್ದೇಶಕರಾಗಿ ಪ್ರೊ. ಎಸ್.ಆರ್.ಮಹಾದೇವ ಪ್ರಸನ್ನ ನೇಮಕಗೊಂಡಿದ್ದಾರೆ. 2023 ರಲ್ಲಿ ಭಾರತದ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ…

1 hour ago