News Karnataka Kannada
Monday, April 15 2024
Cricket
ದೇಶ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಂದಿನಿಂದ ಶಾಲೆಗಳು ಆರಂಭ

CM biren
Photo Credit : Twitter

ಮಣಿಪುರ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ತಿಳಿಸಿದ್ದಾರೆ. ಒಂದರಿಂದ ಎಂಟರವರೆಗಿನ ತರಗತಿಗಳು ಆರಂಭವಾಗಲಿವೆ ಎಂದು ಅವರು ತಿಳಿಸಿದ್ದಾರೆ.

‘ಸೂಕ್ಷ್ಮ ಪ್ರದೇಶಗಳಲ್ಲಿ ರಾಜ್ಯ ಭದ್ರತಾ ಪಡೆ ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ. ಐದು ಜಿಲ್ಲೆಗಳಲ್ಲಿ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಒಂದರಿಂದ ಎಂಟರವರೆಗಿನ ತರಗತಿಹಳನ್ನು ತೆರೆಯಲು ನಿರ್ಧರಿಸಲಾಗಿದೆ’ ಎಂದು ಬೀರೇನ್‌ ಸಿಂಗ್‌ ಅವರು ಮಾಧ್ಯಮಗಳಿಗೆ ತಿಳಿಸಿದರು. ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದರಿಂದ ಮೇ ಮೊದಲ ವಾರದಿಂದಲೇ ಶಾಲೆಗಳು ಮುಚ್ಚಿದ್ದವು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು