News Karnataka Kannada
Friday, May 03 2024
ಮಣಿಪುರ

ಮಣಿಪುರದಲ್ಲಿ ಸ್ತ್ರೀಯರ ಬೆತ್ತಲೆ ಮೆರವಣಿಗೆ ಕೇಸ್: ನಾಲ್ವರು ಅರೆಸ್ಟ್

manipur
Photo Credit : By Author

ಮಣಿಪುರ: ಮಣಿಪುರದಲ್ಲಿ ಸ್ತ್ರೀಯರ ನಗ್ನ ಮೆರವಣಿಗೆ ಪ್ರಕರಣಕ್ಕೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಕೃತ್ಯದ ಮಾಸ್ಟರ್ ಮೈಂಡ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ವೈರಲ್ ಆದ ವಿಡಿಯೋದಲ್ಲಿದ್ದ ನಾಲ್ವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ವ್ಯವಸ್ಥೆ ಬಳಸಿಕೊಂಡು ವಿಡಿಯೋ ದಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.

ಮಾಸ್ಟರ್ ಮೈಂಡ್ ಎನ್ನಲಾದ ಹುಯಿರಿಮ್ ಹೆರಾದಶ್ (32) ಎಂಬಾತ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರ ವಿಚಾರಣೆ ಮುಂದುವರೆದಿದ್ದು, ಅವರು ನೀಡುವ ಸುಳಿವು ಆಧರಿಸಿ ಇನ್ನಷ್ಟು ಜನರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು