News Karnataka Kannada
Tuesday, May 07 2024
ಮಣಿಪುರ

ಮಣಿಪುರದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಅದ್ಧೂರಿ ಚಾಲನೆ

ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಮಣಿಪುರದ ತೌಬಲ್ ಜಿಲ್ಲೆಯಲ್ಲಿ  ಇಂದು ಅದ್ಧೂರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.  
Photo Credit : News Kannada

ಣಿಪುರ: ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಮಣಿಪುರದ ತೌಬಲ್ ಜಿಲ್ಲೆಯಲ್ಲಿ  ಇಂದು ಅದ್ಧೂರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ತೌಬಲ್ ಜಿಲ್ಲೆಯಿಂದ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಳ್ಳಲಿದೆ. ರಾಗುಲ್ ಗಾಂಧಿ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ.

ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಆರಂಭಗೊಂಡಿರುವಂತ ಯಾತ್ರೆ, 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಯನ್ನು ನಡೆಸಲಿದೆ. ಈ ಯಾತ್ರೆಯು 110 ಜಿಲ್ಲೆಗಳ ಮೂಲಕ 67 ದಿನಗಳಲ್ಲಿ 6,700 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು