ಮಣಿಪುರ: ಭಾರತ್ ನ್ಯಾಯ್ ಜೋಡೋ ಯಾತ್ರೆಗೆ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಇಂದು ಅದ್ಧೂರಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಚಾಲನೆ ನೀಡಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ತೌಬಲ್ ಜಿಲ್ಲೆಯಿಂದ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಳ್ಳಲಿದೆ. ರಾಗುಲ್ ಗಾಂಧಿ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ.
ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಆರಂಭಗೊಂಡಿರುವಂತ ಯಾತ್ರೆ, 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಯನ್ನು ನಡೆಸಲಿದೆ. ಈ ಯಾತ್ರೆಯು 110 ಜಿಲ್ಲೆಗಳ ಮೂಲಕ 67 ದಿನಗಳಲ್ಲಿ 6,700 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ.
ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.
ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…
ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…