Categories: ಮಣಿಪುರ

ಮಣಿಪುರದಲ್ಲಿ ಭೂಕಂಪ, 3.2 ತೀವ್ರತೆ ದಾಖಲು

ಮಣಿಪುರ: ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ.

ಇಂದು(ಅ.08) ಮುಂಜಾನೆ ಅಂಡಮಾನ್ ಸಮುದ್ರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಕ್ಟೋಬರ್ 8 ರಂದು ಬೆಳಗಿನ ಜಾವ 3.20ಕ್ಕೆ ಕಂಪನ ಸಂಭವಿಸಿದೆ. ಎನ್​ಸಿಎಸ್​ ಪ್ರಕಾರ, ಭೂಕಂಪವು 10 ಕಿ.ಮೀ ಆಳದಲ್ಲಿತ್ತು. 4.3 ತೀವ್ರತೆ ಭೂಕಂಪನ ಉಂಟಾಗಿದ್ದು, ಸ್ಥಳ: ಅಂಡಮಾನ್ ಸಮುದ್ರ, ಭಾರತ ಎಂದು ಎನ್​ಸಿಎಸ್​ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ಅಫ್ಘಾನಿಸ್ತಾನದ ಪಶ್ಚಿಮ ಭಾಗದಲ್ಲಿ ಶನಿವಾರ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪನದಿಂದ ಕನಿಷ್ಠ 120 ಮಂದಿ ಮೃತಪಟ್ಟಿದ್ದು, 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿತ್ತು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago