Categories: ಮಣಿಪುರ

ಮಣಿಪುರದ ಉಖ್ರುಲ್​ನಲ್ಲಿ 5.1 ತೀವ್ರತೆಯ ಭೂಕಂಪ

ಮಣಿಪುರ: ಮಣಿಪುರದ ಉಖ್ರುಲ್​ನಲ್ಲಿ 5.1 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದೆ. ಸೋಮವಾರ ರಾತ್ರಿ 11.1ಕ್ಕೆ 20 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಜುಲೈ 21 ರಂದು ಉಕ್ರುಲ್ 3.5 ತೀವ್ರತೆಯ ಮತ್ತೊಂದು ಭೂಕಂಪಕ್ಕೆ ಸಾಕ್ಷಿಯಾಗಿತ್ತು.

ಇನ್ನು ಇಂದು ಅಂಡಮಾನ್ ಸಮುದ್ರದಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ. NCS ಪ್ರಕಾರ, ಇಂದುಮುಂಜಾನೆ 3.39 ಕ್ಕೆ ಭೂಕಂಪ ಸಂಭವಿಸಿದೆ ಮತ್ತು 93 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Ashitha S

Recent Posts

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

8 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

18 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

33 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

55 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

2 hours ago