Categories: ಮಣಿಪುರ

ಇಂಫಾಲ: ಭೂಕುಸಿತದಿಂದ ಮಣಿಪುರ ಸಂಪರ್ಕ ಕಡಿತ

ಇಂಫಾಲ: ಇಂಫಾಲ್-ಜಿರಿಬಾಮ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದ್ದು ಸುಮಾರು 500 ಟ್ರಕ್‌ಗಳು ಸಿಲುಕಿಕೊಂಡಿವೆ. ಹೀಗಾಗಿ ಎನ್‌ ಎಚ್‌ 37 ಅನ್ನು ನಿರ್ಬಂಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲಾಡಳಿತ, ಅಧಿಕಾರಿಗಳು ಹೆದ್ದಾರಿಯಲ್ಲಿ ಮಣ್ಣು ಕುಸಿದಿರುವುದನ್ನು ತೆರವುಗೊಳಿಸಲು ಶ್ರಮಿಸುತ್ತಿದ್ದಾರೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದೊಂದಿಗೆ ರಣಭೀಕರ ಮಳೆಯು ಅಗತ್ಯ ವಸ್ತುಗಳ ಸಾಗಣೆಗೆ ತೊಂದರೆ ಉಂಟುಮಾಡಿದೆ. ಕಳೆದ ವರ್ಷ ಜೂನ್ 30 ರಂದು ನೋನಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಿರಿಬಾಮ್-ಇಂಫಾಲ್ ಹೊಸ ರೈಲು ಮಾರ್ಗ ಕುಸಿದು ಕಾಮಗಾರಿಯಲ್ಲಿ ತೊಡಗಿದ್ದ 61 ಮಂದಿ ಸಾವನ್ನಪ್ಪಿದ್ದರು.

Ashika S

Recent Posts

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

6 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

18 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

29 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

49 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago