Categories: ಮಣಿಪುರ

ಮಣಿಪುರದಲ್ಲಿ ಬೆತ್ತಲೆ ಮೆರವಣಿಗೆ: ಐವರು ಪೊಲೀಸರು ಅಮಾನತು

ಇಂಫಾಲ್: ಮಣಿಪುರದಲ್ಲಿ ಮೇ4 ರಂದು ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆ ಪ್ರದೇಶದ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜುಲೈ 19 ರಂದು ಘಟನೆಯ ವೀಡಿಯೊ ವೈರಲ್ ಆದ ನಂತರ ಮಣಿಪುರ ಪೊಲೀಸರು ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಇತರ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲು ನಿರ್ಧರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 3 ರಂದು ಬಿಷ್ಣುಪುರದಲ್ಲಿ ಶಸ್ತ್ರಾಗಾರದ ಲೂಟಿಗೆ ಕಾರಣವಾದ ಘಟನೆಗಳನ್ನು ತನಿಖೆ ಮಾಡಲು ರಾಜ್ಯ ಪೊಲೀಸರು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಿದ್ದಾರೆ ಎಂದು ಅವರು ಹೇಳಿದರು.  ಈ ಪ್ರಕರಣ ಸಂಬಂಧ ಇನ್‌ಸ್ಪೆಕ್ಟರ್ ಜನರಲ್ ಶ್ರೇಣಿಯ ಅಧಿಕಾರಿಯೊಬ್ಬರು ವಿಚಾರಣೆಯ ನೇತೃತ್ವ ವಹಿಸಿದ್ದು, ಆರು ವಾರಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Ashika S

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

5 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

6 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

28 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

38 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

40 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

51 mins ago