Categories: ದೇಶ

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ 60 ವರ್ಷದ ಅಜ್ಜಿ

ನವದೆಹಲಿ: ಸೌಂದರ್ಯ ಸ್ಪರ್ಧೆಗಳಲ್ಲಿ ವಿಜೇತರಾಗಲು 16 ರಿಂದ 28 ವರ್ಷ ವಯಸ್ಸಿನವರ ಅಗತ್ಯವಿಲ್ಲ ಎಂದು 60 ವರ್ಷದ ಮಹಿಳೆಯೊಬ್ಬರು ಸಾಬೀತುಪಡಿಸಿದ್ದಾರೆ.

ಅರ್ಜೆಂಟೀನಾದ ಬ್ಯೂನಸ್ ಐರಿಸ್ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಿಂದ, ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಅವರು ವಿಶ್ವ ಸುಂದರಿ ಬ್ಯೂನಸ್ ಐರಿಸ್ 2024 ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಆಕೆಯ ನಗು ಮತ್ತು ಆಕರ್ಷಕ ವರ್ತನೆಯು ತೀರ್ಪುಗಾರರ ಮತ್ತು ಪ್ರೇಕ್ಷಕರ ಹೃದಯಗಳನ್ನು ಗೆದ್ದಿದೆ. ಸ್ಪರ್ಧೆಯಲ್ಲಿ ವಿಜೇತರಾದ ನಂತರ ಅಲೆಜಾಂಡ್ರಾ ಮರಿಸಾ ರೋಡ್ರಿಗಸ್ ಅವರು ಈ ಸ್ಪರ್ಧೆಯಲ್ಲಿ ವಿಜೇತರಾಗಲು ತುಂಬಾ ಸಂತೋಷವಾಗಿದೆ. ಸೌಂದರ್ಯ ಸ್ಪರ್ಧೆಗಳಲ್ಲಿ ಈ ಹೊಸ ಮಾದರಿಯನ್ನು ಪ್ರತಿನಿಧಿಸಲು ನಾನು ರೋಮಾಂಚನಗೊಂಡಿದ್ದೇನೆ. ಯಾಕೆಂದರೆ ಹೆಣ್ಣಿನ ದೈಹಿಕ ಸೌಂದರ್ಯವಷ್ಟೇ ಅಲ್ಲ.. ಇತರ ಮೌಲ್ಯಗಳೊಂದಿಗೆ ಹೊಸ ವೇದಿಕೆಯನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.

ಬ್ಯೂನಸ್ ಐರಿಸ್ ಪ್ರಾಂತ್ಯದ ಪರವಾಗಿ ಮೇ 2024ರಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಅರ್ಜೆಂಟೀನಾ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

Ashitha S

Recent Posts

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

12 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

3 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago