Categories: ಮಿಝೋರಾಂ

ಮಿಜೋರಾಂನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ : 24/7ಮನೆಯೊಳಗೂ ಮಾಸ್ಕ್ ಧರಿಸಿಯೇ ಇರಬೇಕು

ಮಿಜೋರಾಂನಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ತಡೆಯಲಾಗದೆ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಮಾಡಿದೆ.
24/7ಮನೆಯೊಳಗೂ ಮಾಸ್ಕ್ ಧರಿಸಿಯೇ ಇರಬೇಕು ಎಂದು ಸರ್ಕಾರ ಆದೇಶಿಸಿದೆ.

‘ಮಾಸ್ಕ್ ಧರಿಸಿ, ಇದರಿಂದ ನೀವು ಆಮ್ಲಜನಕದ ಮಾಸ್ಕ್ ಧರಿಸಬೇಕಾಗಿಲ್ಲ’ ಎನ್ನುವ ಘೋಷಣೆಯೊಂದಿಗೆ 10 ದಿನಗಳ ‘ಆಲ್ ಮಾಸ್ಕ್’ ಅಭಿಯಾನವನ್ನು ಸರ್ಕಾರ ಆರಂಭಿಸಿದೆ.

ಕೋವಿಡ್ ಪಾಸಿಟಿವಿಟಿ ದರ ಶೇ.15 ರಿಂದ 30 ಇರುವ ಕಾರಣ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ. ಊಟ ಮಾಡುವ ಸಮಯ ಹೊರತು ಇನ್ನೆಲ್ಲಾ ಸಮಯದಲ್ಲೂ ಮಾಸ್ಕ್ ಧರಿಸಿಯೇ ಇರುವಂತೆ ಸರ್ಕಾರ ಸೂಚಿಸಿದೆ. ಜೊತೆಗೆ ಮನೆಯಲ್ಲಿದ್ದರೂ ಆಗಾಗ ಸ್ಯಾನಿಟೈಸರ್ ಹಾಕಿಕೊಳ್ಳುವುದು, ಕೈ ತೊಳೆಯುವುದು ಕಡ್ಡಾಯವಾಗಿದೆ.

ಕಳೆದ ತಿಂಗಳಿನಿಂದ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ತಜ್ಞರ ಸಲಹೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

Sneha Gowda

Recent Posts

ಮೋದಿ ಪ್ರಧಾನಮಂತ್ರಿಯಾಗಲು ಅವಕಾಶ ಕಲ್ಪಿಸಿದ್ದೆ ಕಾಂಗ್ರೆಸ್ : ರಾಜೇಶ ಕುಂದೂರ

ಇವತ್ತು ಕಾಂಗ್ರೆಸ್ ಪಕ್ಷದ ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ರ‍್ಥಿ ನನ್ನ ಆತ್ಮೀಯ ಸಹೋದರ ನಾದ ಶ್ರೀ ರಾಜು ಅಲಗೂರ ಅವರ…

22 seconds ago

ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್…

10 mins ago

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ

ಲೋಕಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯಲ್ಲಿ ಹೇಳುವಂತಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಸುಳ್ಳು ಹೇಳುವುದೆ…

27 mins ago

ರಸ್ತೆ ಅಪಘಾತದಲ್ಲಿ ಪತ್ನಿ ಸಾವು: ನೋವಿನಿಂದ ಪತಿಯೂ ಆತ್ಮಹತ್ಯೆ

ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ.

41 mins ago

ಮತದಾನ ಮಾಡದವರು ಬದುಕಿದ್ದು ಸತ್ತಂತೆ : ಬ್ಯಾನರ್ ಹಾಕಿ ಆಕ್ರೋಶ​

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಆದರೆ ಅಂತಹ ದೊಡ್ಡ ನಗರದಲ್ಲಿ ಮತದಾನ…

52 mins ago

ನಿನ್ನೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದ ಸಿಎಂ ಸಿದ್ದರಾಮಯ್ಯ

ನಿನ್ನೆ ಮೊದಲನೇ ಹಂತದ ಚುನಾವಣೆ ಮುಗಿದಿದ್ದು, ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ…

1 hour ago