Categories: ಮಿಝೋರಾಂ

ಮಿಜೋರಾಂನ ಚಂಪಾಯ್ ನಲ್ಲಿ ತಡರಾತ್ರಿ ಭೂಕಂಪನ

ಮಿಜೋರಾಂ : ತಡರಾತ್ರಿ ಮಿಜೋರಾಂನ ಚಂಫಾಯ್ ನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ  ಮಾಹಿತಿ ನೀಡಿದೆ.

ಮಿಜೋರಾಂನ ಚಂಫಾಯ್ ನ 56 ಕಿ.ಮೀ ಎಸ್ ಇ ನಲ್ಲಿ ರಾತ್ರಿ 1:43ರ ಸುಮಾರಿಗೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚಂಫೈಯಿಂದ ಆಗ್ನೇಯಕ್ಕೆ 56 ಕಿ.ಮೀ ದೂರದಲ್ಲಿ, 60 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಸೀಸ್ಮಾಲಜಿ ಮಾಹಿತಿ ನೀಡಿದೆ.

Swathi MG

Recent Posts

ನದಿಗೆ ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲು

ಮದುವೆ ಬಾಸಿಂಗ ಬಿಡಲು ಹೋಗಿದ್ದ ಬಾಲಕ ನೀರುಪಾಲಾಗಿರುವ ಘಟನೆ ನಿಡಗುಂದಿ ತಾಲೂಕಿನ ಯಲಗೂರು ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ.

11 mins ago

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು…

41 mins ago

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

59 mins ago

ಇಂದು ಚಿನ್ನದ ಬೆಲೆ ಕೊಂಚ ಇಳಿಕೆ: ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

ಕಳೆದ ಒಂದು ವಾರದಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿಯುತ್ತಿದ್ದು, ಇಂದು ಚಿನ್ನದ ಬೆಲೆ ಕೊಂಚ ಕಡಿಮೆಯಾಗಿದ್ದು, ಪ್ರತಿ…

1 hour ago

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

9 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

9 hours ago