News Karnataka Kannada
Sunday, April 28 2024
ಮಿಝೋರಾಂ

ಇಂದು ಮಿಜೋರಾಂ ವಿಧಾನಸಭೆ ಚುನಾವಣಾ ಫಲಿತಾಂಶ

Mizoram counting of votes: ZPM leading in 11 seats
Photo Credit : News Kannada

ಮಿಜೊರಾಂ: 4 ರಾಜ್ಯಗಳ ಚುನಾವಣಾ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, 3 ರಾಜ್ಯಗಳಲ್ಲಿ ಬಿಜೆಪಿ ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. ಇದೀಗ ಮಿಜೋರಾಂ ವಿಧಾನಸಭೆ ಚುನಾವಣೆ ಮತ ಎಣಿಕೆ ಸೋಮವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ.

ಮಿಜೋರಾಂನಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ , ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಇದ್ದು, ಫಲಿತಾಂಶ ಕುತೂಹಲ ಕೆರಳಿಸಿದೆ.

ತಾನು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಆಡಳಿತಾರೂಢ ಎಂಎನ್‌ಎಫ್‌ ವಿಫಲವಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಮಾಡಿದರೆ, ಜೋರಾಮ್ ಪೀಪಲ್ಸ್ ಪಾರ್ಟಿ ಹೊಸ ರೀತಿಯ ಆಡಳಿತ ವ್ಯವಸ್ಥೆ ತರುವುದಾಗಿ ಪ್ರಚಾರ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು