Categories: ಮಿಝೋರಾಂ

ಮಿಜೋರಾಂನಲ್ಲಿ ಜೆಡ್‌ಪಿಎಂಗೆ ಸ್ಪಷ್ಟ ಬಹುಮತ

ಐಜ್ವಾಲ್: ಪಂಚರಾಜ್ಯಗಳ ಪೈಕಿ ಮಿಜೋರಂನ 40 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್), ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ಜೆಡ್‌ಪಿಎಂ) ಮತ್ತು ಕಾಂಗ್ರೆಸ್ ನಡುವೆ ನಡುವೆ ಪೈಪೋಟಿ ಏರ್ಪಟ್ಟಿದೆ.

ಅಂಚೆ ಮತಪತ್ರಗಳ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಜೆಡ್‌ಪಿಎಂ 29 ಸ್ಥಾನಗಳಲ್ಲಿ, ಎಂಎನ್‌ಎಫ್ 8 ಮತ್ತು ಕಾಂಗ್ರೆಸ್ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಿಜೋರಾಂನಲ್ಲಿ ಮತ ಎಣಿಕೆಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಈ ಬಾರಿ ಮಿಜೋ ನ್ಯಾಷನಲ್ ಫ್ರಂಟ್, ಝೋರಾಮ್ ಪೀಪಲ್ಸ್ ಮೂವ್ಮೆಂಟ್ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯನ್ನು ನಿರೀಕ್ಷಿಸಲಾಗಿದೆ.

ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆದಿದ್ದು, ಶೇ.80.66ರಷ್ಟು ಜನರು ಮತ ಹಕ್ಕು ಚಲಾಯಿಸಿದ್ದರು. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಇಂದು ಮಿಜೋರಾಂ ಫಲಿತಾಂಶ ಪ್ರಕಟವಾಗಲಿದೆ.

Ashika S

Recent Posts

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

20 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

22 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

36 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

39 mins ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

53 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

55 mins ago