News Karnataka Kannada
Monday, April 29 2024
ದೇಶ

ರಾಮಲಲ್ಲಾ ಪ್ರಾಣ ಪ್ರತಿಷ್ಠಾನೆ: ಇದು ಭಾವನಾತ್ಮಕ ಕ್ಷಣ ಎಂದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ಅದ್ಧೂರಿ ಆಚರಣೆಗಳ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು(ಜ.22) ಇಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರಕ್ಕೆ ಆಗಮಿಸಿದರು. ರಾಮಮಂದಿರದೊಳಗೆ ಬಂದ ಪ್ರಧಾನಮಂತ್ರಿ ಅವರು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ 'ಸಂಕಲ್ಪ' ತೆಗೆದುಕೊಂಡರು.
Photo Credit :

ಅಯೋಧ್ಯೆ: ಅಯೋಧ್ಯೆಯಲ್ಲಿ ಅದ್ಧೂರಿ ಆಚರಣೆಗಳ ನಡುವೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು(ಜ.22) ಇಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರಕ್ಕೆ ಆಗಮಿಸಿದರು. ರಾಮಮಂದಿರದೊಳಗೆ ಬಂದ ಪ್ರಧಾನಮಂತ್ರಿ ಅವರು ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ‘ಸಂಕಲ್ಪ’ ತೆಗೆದುಕೊಂಡರು.

ನರೇಂದ್ರ ಮೋದಿ ಅವರು ಸಮಾರಂಭಕ್ಕಾಗಿ ಪೂಜೆ ಸಾಮಾಗ್ರಿಗಳನ್ನು ಹೊತ್ತು ರಾಮಮಂದಿರ ಆವರಣವನ್ನು ಪ್ರವೇಶಿಸಿದರು. ಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉಪಸ್ಥಿತರಿದ್ದರು. ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಅಸಾಧಾರಣ ಮತ್ತು ಭಾವನಾತ್ಮಕ ಕ್ಷಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Read More:

ಅಯೋಧ್ಯೆಯಲ್ಲಿ ವಿರಾಜಮಾನನಾದ ಮರ್ಯಾದಾ ಪುರುಷೋತ್ತಮ ಶ್ರೀರಾಮ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು