Categories: ದೇಶ

ಮುಂಬೈ: ಅಯೋಧ್ಯೆ ರಾಮಮಂದಿರಕ್ಕೆ ತೇಗದ ಮರ ಕೊಡುಗೆ

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಪ್ರತಿಯೊಬ್ಬರು ವಿವಿಧ ರೀತಿಯ ಕೊಡುಗೆಗಳನ್ನು ನೀಡುತ್ತಿರುವುದು ಗೊತ್ತೇ ಇದೆ. ಅದೇ ರೀತಿ ಮಹಾರಾಷ್ಟ್ರದಿಂದ ತೇಗದ ಮರ ಕೊಡುಗೆ ನೀಡಲಾಗುತ್ತಿದೆ. ತೇಗದ ಮರವು ದೇವಾಲಯದ ಮುಖ್ಯ, ಒಳಗಿನ ಬಾಗಿಲು, ಗರ್ಭಗುಡಿಯ ಪ್ರವೇಶದ್ವಾರ, ಜೊತೆಗೆ ಇಡೀ ದೇವಾಲಯದ ಸಂಕೀರ್ಣಕ್ಕೆ ಬಳಕೆಯಾಗಲಿದೆ.

ತೇಗದ ಮರ ಹಸ್ತಾಂತರ ಕಾರ್ಯಕ್ರಮವನ್ನು ವಿಶೇಷ ಸಂಭ್ರಮವಾಗಿ ಆಚರಿಸಲಾಯಿತು. 1987ರ ದಶಕದ ಟೆಲಿ ಧಾರಾವಾಹಿ ರಾಮಾಯಣದ ನಟರು, ಇತರೆ ಖ್ಯಾತನಾಮರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಚಂದ್ರಾಪುರ ಜಿಲ್ಲೆಯ ತೇಗದ ಮರವನ್ನು ರಾಮಮಂದಿರಕ್ಕೆ ನೀಡಲಾಗಿದೆ ಎಂದು ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಹೇಳಿದ್ದಾರೆ. ಮೆರವಣಿಗೆ, ಪ್ರಾರ್ಥನೆ, ಪೂಜೆ, ನೃತ್ಯ ಪ್ರದರ್ಶನ ಬಳಿಕ ತೇಗದ ಮರ ಪುರಮೆರವಣಿಗೆ ನಡೆಯಿತು.

Sneha Gowda

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

14 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

30 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

52 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago